ದೇಶಗಣರಾಜ್ಯೋತ್ಸವದ ಅತಿಥಿ: ಜೈಪುರದಲ್ಲಿಂದು ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ರೋಡ್ ಶೋ
ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಇಂದು ದೆಹಲಿಗೆ ಆಗಮಿಸುತ್ತಿದ್ದು, ಪ್ರಧಾನಿ ಮೋದಿ ಮತ್ತು ಮ್ಯಾಕ್ರನ್ ಅವರು ಇಂದು ಜೈಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.