ದೇಶಜೈಪುರ: ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಸಾವು; ಘಟನಾ ಸ್ಥಳದಲ್ಲಿ ರಕ್ತದ ಕಲೆಗಳೇ ಇಲ್ಲ! Video
ಸುಮಾರು 47 ಅಡಿ ಎತ್ತರದಿಂದ ಬಿದ್ದ ಈ ಬಾಲಕಿಯ ಸಾವು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿತ್ತು. ಪ್ರಾಥಮಿಕ ಸಾಕ್ಷ್ಯಾಧಾರಗಳು ಆತ್ಮಹತ್ಯೆ ಎಂದು ಸೂಚಿಸುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ.