ಜೈಪುರ್

ಬಾಲಿವುಡ್ ನಟ ಇರ್ಫಾನ್ ಖಾನ್ ತಾಯಿ ನಿಧನ, ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಂತಿಮ ದರ್ಶನ
ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ(95) ಅವರು ಶನಿವಾರ ಜೈಪುರದಲ್ಲಿ ನಿಧನರಾಗಿದ್ದಾರೆ. ಆದರೆ ಲಾಕ್ ಡೌನ್ ನಿಂದಾಗಿ ಮುಂಬೈನಲ್ಲಿರುವ ಪುತ್ರ ಇರ್ಫಾನ್ ಖಾನ್ ಅವರು ತಾಯಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಆಗದೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದಾರೆ.

ಪ್ರೊ ಕಬಡ್ಡಿ: ಜೈಪುರ್ ಗೆ ಶಾಕ್ ನೀಡಿದ ಯು.ಪಿ ಯೋಧಾ
ಪ್ರೊ ಕಬಡ್ಡಿ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ಯು ಪಿ ಯೋಧಾ ಗೆಲುವಿನ ನಗೆ ಬೀರಿದೆ.

ಯುಪಿಎಸ್ ಸಿ ಪರೀಕ್ಷೆ ಬಗ್ಗೆ ಭಾಷಣ ಬಿಗಿಯುತಿದ್ದ ನಕಲಿ ಐಪಿಎಸ್ ಅಧಿಕಾರಿಯ ಬಂಧನ
ಐಪಿಎಸ್ ಅಧಿಕಾರಿಯಂತೆ ಫೋಸ್ ನೀಡುತ್ತ, ಯುಪಿಎಸ್ ಸಿ ಹಾಗೂ ಐಐಟಿ ಪರೀಕ್ಷೆಗಳನ್ನು ಪಾಸ್ ಮಾಡುವ ಬಗ್ಗೆ ಭರ್ಜರಿ ಭಾಷಣ ಮಾಡುತ್ತಿದ್ದ...

'ಬ್ಲಾಕ್ ಮೇಲ್' ಮಹಿಳೆಯನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ಎಟಿಎಸ್ ಅಧಿಕಾರಿ
ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ರಾಜಸ್ಥಾನದ ಭಯೋತ್ಪಾದನಾ ನಿಗ್ರಹ ದಳದ ಎಎಸ್ಪಿ ಆಶೀಶ್ ಪ್ರಭಾಕರ್ ಎಂಬುವರು ಮಹಿಳೆಯನ್ನು ಗುಂಡಿಟ್ಟು ಕೊಂದು...

ಹಿಂದುಗಳು ಪೂಜಿಸುವ 'ಗೋವು' ರಕ್ಷಿಸಿ: ಮುಸ್ಲಿಂರಿಗೆ ಅಜ್ಮೀರ್ ದರ್ಗಾ ಧಾರ್ಮಿಕ ಮುಖಂಡನಿಂದ ಕರೆ
ಹಿಂದೂಗಳು ಪೂಜಿಲ್ಪಡುವ ಗೋವುಗಳನ್ನು ರಕ್ಷಿಸಬೇಕು ಎಂದು ಮುಸ್ಲಿಂರಿಗೆ ಅಜ್ಮೀರ್ ದರ್ಗಾದ ಮುಖ್ಯಸ್ಥ ಜೈನುಲ್ ಅಬೆದಿನ್ ಅಲಿ ಖಾನ್ ಮನವಿ ಮಾಡಿದ್ದಾರೆ...

ಕರ್ನಾಟಕದ ದಾವಣಗೆರೆ-ಬೆಳಗಾವಿಗೆ ಮೊದಲ ಹಂತದ ಸ್ಮಾರ್ಟ್ ಸಿಟಿ ಭಾಗ್ಯ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆ ಮೊದಲ ಹಂತದಲ್ಲಿ ಕರ್ನಾಟಕದ ಆರು ಜಿಲ್ಲೆಗಳ ಪೈಕಿ ದಾವಣಗೆರೆ, ಬೆಳಗಾವಿ ನಗರಗಳ ಹೆಸರು...

ಪಲ್ಟಾನ್ಸ್ ಮುಂದೆ ಪಲ್ಟಿ ಹೊಡೆದ ಡೆಲ್ಲಿ
ಪಂದ್ಯದ ಮೊದಲಾರ್ಧದಲ್ಲಿ ತೀವ್ರ ಹಿನ್ನಡೆ ಅನುಭವಿಸಿದರೂ, ದ್ವಿತೀಯಾರ್ಧದಲ್ಲಿ ಹೋರಾಟಕಾರಿ ಪ್ರದರ್ಶನದಿಂದ ಪುನೇರಿ...

ಭಾರತೀಯ ಮುಸ್ಲಿಂರನ್ನು ಸೆಳೆಯುವಲ್ಲಿ ಇಸಿಸ್ ವಿಫಲ: ರಾಜನಾಥ್ ಸಿಂಗ್
ಅಮಾನವೀಯ ಕೃತ್ಯಗಳಿಂದ ಪ್ರಪಂಚವನ್ನೇ ದಂಗು ಪಡಿಸಿರುವ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಇಸಿಸ್) ಭಾರತೀಯ ಮುಸ್ಲಿಂರನ್ನು ತನ್ನತ್ತ ಆರ್ಕಷಿಸುವಲ್ಲಿ ವಿಫಲವಾಗಿದೆ...

