ದೇಶಜೈಪುರದಲ್ಲಿ ಇಟಲಿ ಪ್ರವಾಸಿಗನ ಪತ್ನಿಗೂ ಕೊರೋನಾ ವೈರಸ್ ಪಾಸಿಟಿವ್, ದೇಶದಲ್ಲಿ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆ
ಜೈಪುರದಲ್ಲಿ ಇಟಲಿಯ ಪ್ರವಾಸಿಗರೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿತ್ತು. ಈಗ ಆತನ ಪತ್ನಿಯಲ್ಲೂ ಮಾರಣಾಂತಿಕ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೊರೋನಾ ವೈರಸ್...