ದೇಶಬಿಜೆಪಿ ಜಾತ್ಯತೀತ ಪಕ್ಷವಲ್ಲ, ಉಗ್ರಗಾಮಿ ಧಾರ್ಮಿಕ ಪಕ್ಷ: ಟಿಎಂಸಿ ನಾಯಕ ಜೈಪ್ರಕಾಶ್ ಮಜುಂದಾರ್
ತೃಣಮೂಲ ಕಾಂಗ್ರೆಸ್ ನಾಯಕ ಜೈಪ್ರಕಾಶ್ ಮಜುಂದಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎಎನ್ಐ ಸುದ್ದಿಸಂಸ್ಥೆ ಪ್ರತಿನಿಧಿ ಜೊತೆಗೆ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಆರ್ ಎಸ್ ಎಸ್ ನ್ನು ಯಾವತ್ತಿಗೂ ಇಷ್ಟಪಡುತ್ತಿರಲಿಲ್ಲ. ಆರ್ ಎಸ್ ಎಸ್ ಗೆ ಕೂಡ ನೇತಾಜಿಯವರನ್ನು ಕಂಡರೆ ಆಗುತ್ತಿರಲಿಲ್ಲ ಎಂದಿದ್ದಾರೆ.