ಜೈರಾಂ ರಮೇಶ್

'ಮಣಿಬೆನ್ ಪಟೇಲ್ ಅವರ ಮೂಲ ಬರಹ ಓದಿ': ನೆಹರೂ-ಬಾಬರಿ ಮಸೀದಿ ಹೇಳಿಕೆಗೆ ರಾಜನಾಥ್ ಸಿಂಗ್ ಗೆ ಡೈರಿ ಪ್ರತಿ ನೀಡಿ ಜೈರಾಂ ರಮೇಶ್ ವಿವರಣೆ
ಇಂದು ಜೈರಾಂ ರಮೇಶ್ ಅವರು ಸಂಸತ್ತಿನ ಮಕರ ದ್ವಾರದ ಹೊರಗೆ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಹಿಂದಿ ಅನುವಾದದ ಜೊತೆಗೆ ಗುಜರಾತಿ ಭಾಷೆಯ ಡೈರಿ ಪ್ರತಿಗಳನ್ನು ನೀಡಿದರು.

ಇದು 'GST 1.5'; ಜಿಎಸ್‌ಟಿ 2.0 ಗಾಗಿ ಕಾಯುವಿಕೆ ಮುಂದುವರಿಯುತ್ತದೆ: ಕಾಂಗ್ರೆಸ್
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಮಾಡಿದ ಪ್ರಮುಖ ಬೇಡಿಕೆ - ಅಂದರೆ, ತಮ್ಮ ಆದಾಯವನ್ನು ಸಂಪೂರ್ಣವಾಗಿ ರಕ್ಷಿಸಲು ಇನ್ನೂ ಐದು ವರ್ಷಗಳವರೆಗೆ ಪರಿಹಾರವನ್ನು ವಿಸ್ತರಿಸುವುದು.

ಮಾಜಿ VP ಧಂಖರ್ ಎಲ್ಲಿದ್ದಾರೆ? ಪ್ರಧಾನಿ ಮೋದಿಯನ್ನು ರಹಸ್ಯ ಭೇಟಿ ಮಾಡಿ ಮಾತುಕತೆ ನಡೆಸಿದರೇ?
ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಜಗದೀಪ್ ಧಂಖರ್ ಬಗ್ಗೆ ಪತ್ರ ಬರೆದಿದ್ದಾರೆ.

ಮೋದಿ ಸರ್ಕಾರದ ನೀತಿಗಳು ದೇಶೀಯ ಹೂಡಿಕೆಯನ್ನು ಕುಂಠಿತಗೊಳಿಸಿವೆ, FDI ಬಹುತೇಕ ನಾಶವಾಗಿದೆ: ಕಾಂಗ್ರೆಸ್
ಮೋದಿ ಸರ್ಕಾರವು ದೇಶೀಯ ಹೂಡಿಕೆ (DI) ಯನ್ನು ನಾಶಪಡಿಸುವುದರ ಜೊತೆಗೆ ಮತ್ತೊಂದು ರೀತಿಯ ಎಫ್ ಡಿಐ (ಭಯ, ವಂಚನೆ ಮತ್ತು ಬೆದರಿಕೆ) ಅಭ್ಯಾಸದ ಮೂಲಕ ಎಫ್ ಡಿಐ (ವಿದೇಶಿ ದೇಶೀಯ ಹೂಡಿಕೆ) ಯನ್ನು ಬಹುತೇಕ ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಪ್ರಧಾನಿ ಮೋದಿಯವರ ಸೋಲು: ಜೈರಾಮ್ ರಮೇಶ್
ಕರ್ನಾಟಕದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯವರ ಸೋಲು ಎಂದರ್ಥ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಘಟನಾವಳಿಗಳನ್ನು ಅರ್ಥಮಾಡಿಕೊಳ್ಳಿ: ಪ್ರಧಾನ ಮಂತ್ರಿ ಮೋದಿಯವರ ಕೋವಿಡ್ ಸಭೆಗೆ ಕಾಂಗ್ರೆಸ್ ವ್ಯಂಗ್ಯ
ಭಾರತ್ ಜೋಡೋ ಯಾತ್ರೆ ದೆಹಲಿಗೆ ಪ್ರವೇಶಿಸುವ ಕೆಲವೇ ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ಸಂಬಂಧಿತ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಕೋವಿಡ್ ಹರಡುವ ಕುರಿತು ಆರೋಗ್ಯ ಸಚಿವರು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಘಟನಾವಳಿಗಳನ್ನು ಅರ್ಥಮಾಡಿಕೊಳ್ಳಿ ಎಂದು ಕುಟುಕಿದೆ.

ಕಾಂಗ್ರೆಸ್ ನಾಯಕರು ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ: ಜೈರಾಂ ರಮೇಶ್
ಕಾಂಗ್ರೆಸ್ ಪಕ್ಷ ಪ್ರಜಾಸತಾತ್ಮಕ, ಒಗ್ಗಟ್ಟಿನ ಪಕ್ಷವಾಗಿದ್ದು, ತನ್ನ ನಾಯಕರು ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ನೀಡಲಾಗಿದೆ ಎಂದು ಪಕ್ಷ ಸೋಮವಾರ ಹೇಳುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಮತ್ತು ಬಿಜೆಪಿಯ ಟೀಕೆಗಳನ್ನು ನಿರಾಕರಿಸಿದೆ.

ಭೂಸ್ವಾಧೀನ ಸುಗ್ರೀವಾಜ್ಞೆ ವಿರುದ್ಧ ಜನಾಂದೋಲನ
ಪ್ರಧಾನಿ ನರೇಂದ್ರ ಮೋದಿ ಅವರ ' ಮನ್ ಕಿ ಬಾತ್' ಭಾಷಣಗಳು ಸುಳ್ಳಿನ ಕಂತೆ ಎಂದು ನಿಂದಿಸಿರುವ ಕೇಂದ್ರ ದ ಮಾಜಿ ಸಚಿವ ಜೈರಾಂ ರಮೇಶ್, ಕೇಂದ್ರ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ರಾಷ್ಟ್ರವ್ಯಾಪ್ತಿ ಜನಾಂದೋಲನ ನಡೆಸಲಿದೆ ಎಂದು ಹೇಳಿದ್ದಾರೆ...

ರಾಹುಲ್, ಸೋನಿಯಾ ಹಸ್ತಕ್ಷೇಪ ಮಾಡಿಲ್ಲ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವತ್ತೂ ಪರಿಸರ ಸಚಿವಾಲಯದ ಕೆಲಸ ಕಾರ್ಯದಲ್ಲಿ...

