ಜೈರ್ ಬೋಲ್ಸನಾರೋ

ಬ್ರೆಜಿಲ್ ಗಲಭೆ: ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಬಂಧನ
ಸರ್ಕಾರಿ ಕಟ್ಟಡಗಳ ಮೇಲಿನ ದಾಳಿ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರನ್ನು ಬಂಧಿಸಲಾಗಿದೆ. ಬೋಲ್ಸನಾರೊ ಅಮೆರಿಕಾದಿಂದ ಭ್ರಸಿಲಿಯಾಕ್ಕೆ ಬರುತ್ತಿದ್ದಂತೆಯೇ ಅವರನ್ನು ಬಂಧಿಸಲಾಗಿದೆ.

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೋನಾ ಪಾಸಿಟಿವ್
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೋ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಬ್ರೆಜಿಲ್ ವಿ ಸಂದರ್ಶನವೊಂದರಲ್ಲಿ ಅವರೇ ಈ ವಿಷಯವನ್ನು ತಿಳಿಸಿದ್ದಾರೆ.

ಕೋವಿಡ್-19: 'ಹನುಮಂತನ ಸಂಜೀವನಿ' ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತಿಗೆ ಮೋದಿಯನ್ನು ಕೋರಿದ ಬ್ರೆಜಿಲ್ ಪ್ರಧಾನಿ!
ಮಾರಣಾಂತಿಕ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಭಾರತದ ಪ್ರಯತ್ನಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ ಅಂತಾರಾಷ್ಟ್ರೀಯ ಸಹಕಾರಕ್ಕೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೋ ಅವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

