ಜೈಲರ್ 2

'ಜೈಲರ್ 2' ಹಾಡು ವೈರಲ್; ಶಮ್ನಾ ಕಾಸಿಮ್ ಮಸ್ತ್ ಸ್ಟೆಪ್! ಅಭಿಮಾನಿಗಳು ಏನಂತಿದ್ದಾರೆ ಗೊತ್ತಾ? Video
ಸಿನಿಮಾ ಸುದ್ದಿ

'ಜೈಲರ್ 2' ಹಾಡು ವೈರಲ್; ಶಮ್ನಾ ಕಾಸಿಮ್ ಮಸ್ತ್ ಸ್ಟೆಪ್! ಅಭಿಮಾನಿಗಳು ಏನಂತಿದ್ದಾರೆ ಗೊತ್ತಾ? Video

ನಿನ್ನೆ ಮೊದಲಿಗೆ ಬಿಡುಗಡೆಯಾದ 'ಅಲಾ ಬೊಲೆಲೋ' (Ala Bolelo) ಹಾಡಿನ 32 ಸೆಕೆಂಡುಗಳ ಪ್ರೊಮೋದಲ್ಲಿ ಮಲಯಾಳಂ ಉಚ್ಚಾರಣೆಯು ತೀವ್ರ ಟೀಕೆಗೆ ಗುರಿಯಾಗಿತ್ತು. ಆದರೆ, ಇದೀಗ ಬಿಡುಗಡೆಯಾದ ಪೂರ್ಣ ಹಾಡನ್ನು ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಜೈಲರ್-2 ಗೆ ಶುರುವಾಯ್ತು ಹೊಸ ಕ್ರೇಜ್
ಸಿನಿಮಾ ಸುದ್ದಿ

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಜೈಲರ್-2 ಗೆ ಶುರುವಾಯ್ತು ಹೊಸ ಕ್ರೇಜ್

ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ಒಟ್ಟಿಗೆ ನಟಿಸುತ್ತಿದ್ದಾರೆ. ಅಚ್ಚರಿ ಎಂದರೆ ಈಗ ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ರಜನಿಕಾಂತ್, ಶಿವರಾಜ್​​ಕುಮಾರ್ ಮುಂತಾದವರು ನಟಿಸುತ್ತಿದ್ದಾರೆ.

ರಜನಿಕಾಂತ್ ನಟನೆಯ 'ಜೈಲರ್ 2' ಚಿತ್ರದಲ್ಲಿ ನಟಿ ಮೇಘನಾ ರಾಜ್ ಸರ್ಜಾ; ತಮಿಳು ಚಿತ್ರರಂಗಕ್ಕೆ ರೀಎಂಟ್ರಿ
ಸಿನಿಮಾ ಸುದ್ದಿ

ರಜನಿಕಾಂತ್ ನಟನೆಯ 'ಜೈಲರ್ 2' ಚಿತ್ರದಲ್ಲಿ ನಟಿ ಮೇಘನಾ ರಾಜ್ ಸರ್ಜಾ; ತಮಿಳು ಚಿತ್ರರಂಗಕ್ಕೆ ರೀಎಂಟ್ರಿ

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿರುವ ಮೇಘನಾ ಈಗಾಗಲೇ ಸೆಟ್‌ಗಳಿಗೆ ಸೇರಿದ್ದಾರೆ ಮತ್ತು ಕಳೆದ ಕೆಲವು ದಿನಗಳಿಂದ ಚಿತ್ರೀಕರಣದಲ್ಲಿದ್ದಾರೆ.

ಮೈಸೂರಿನಲ್ಲಿ Jailer 2 ಶೂಟಿಂಗ್ ನಲ್ಲಿ ರಜನಿಕಾಂತ್: ಅಭಿಮಾನಿಗಳತ್ತ ಕೈ ಎತ್ತಿ ಮುಗಿದ ತಲೈವಾ
ಸಿನಿಮಾ ಸುದ್ದಿ

ಮೈಸೂರಿನಲ್ಲಿ Jailer 2 ಶೂಟಿಂಗ್ ನಲ್ಲಿ ರಜನಿಕಾಂತ್: ಅಭಿಮಾನಿಗಳತ್ತ ಕೈ ಎತ್ತಿ ಮುಗಿದ ತಲೈವಾ

ರಜನಿಕಾಂತ್, ಮೋಹನ್ ಲಾಲ್, ಶಿವರಾಜ್ ಕುಮಾರ್ ಮತ್ತು ಜಾಕಿ ಶ್ರಾಫ್ ಹೀಗೆ ಬಹುತಾರೆಯರನ್ನೊಳಗೊಂಡ ಜೈಲರ್‌ 2 ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ.

ರಜನಿಕಾಂತ್ ಅಭಿನಯದ 'ಜೈಲರ್ 2' ಚಿತ್ರದಲ್ಲೂ ನಟಿಸಲಿದ್ದಾರೆ ನಟ ಶಿವರಾಜ್‌ಕುಮಾರ್!
ಸಿನಿಮಾ ಸುದ್ದಿ

ರಜನಿಕಾಂತ್ ಅಭಿನಯದ 'ಜೈಲರ್ 2' ಚಿತ್ರದಲ್ಲೂ ನಟಿಸಲಿದ್ದಾರೆ ನಟ ಶಿವರಾಜ್‌ಕುಮಾರ್!

ಜೈಲರ್ 2 ಚಿತ್ರದ ಚಿತ್ರೀಕರಣ ಸುಮಾರು ಒಂದು ತಿಂಗಳ ಹಿಂದೆ ಚೆನ್ನೈನಲ್ಲಿ ಪ್ರಾರಂಭಗೊಂಡಿತು. ಜೈಲರ್ ಚಿತ್ರದಲ್ಲಿ ಶಿವರಾಜ್‌ಕುಮಾರ್ ಜೊತೆಗೆ ಮೋಹನ್ ಲಾಲ್, ಜಾಕಿ ಶ್ರಾಫ್ ಮತ್ತು ಸುನಿಲ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.