ವಿದೇಶಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲೇ ಹತ್ಯೆ?: ಭೇಟಿಗೆ ಅವಕಾಶ ಕೋರಿದ ಸಹೋದರಿಯರ ಮೇಲೆ ಪೊಲೀಸರ ಹಲ್ಲೆ?
ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕೊಲೆಯಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಇದೆ ಎಂದು ಅಫ್ಘಾನ್ ಟೈಮ್ಸ್ ಎಂಬ ನ್ಯೂಸ್ ಹ್ಯಾಂಡಲ್ ಹೇಳಿದ ನಂತರ ವದಂತಿಗಳು ಪ್ರಾರಂಭವಾಗಿವೆ.