ರಾಜ್ಯಸಿಎಂ ಸಿದ್ದರಾಮಯ್ಯ ನಿಂದಿಸಿ ವಿಡಿಯೋ: ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ಅಮಾನತು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಆರೋಪದ ಮೇಲೆ ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ.