ದೇಶಕೇಂದ್ರ ಸರ್ಕಾರದ ವಿರುದ್ಧ 'ಜೈವಿಕ ಅಸ್ತ್ರ' ಆರೋಪ: ಲಕ್ಷದ್ವೀಪ ಸಿನಿಮಾ ನಿರ್ಮಾಪಕಿ ವಿರುದ್ಧ ಕೇಸ್
ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ಮುಖಂಡರ ದೂರಿನ ಅನ್ವಯ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.