ರಾಜ್ಯಗ್ರಾಮೀಣ ಇಂಧನ ವ್ಯವಸ್ಥೆಗಳ ಉತ್ತೇಜಿಸಲು ನೂತನ ಜೈವಿಕ ಇಂಧನ ನೀತಿ ಜಾರಿಗೆ ಸರ್ಕಾರ ಮುಂದು..!
ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಹೊಸ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಇದು ಅಂತಿಮ ಹಂತದಲ್ಲಿದೆ.