ಜೈಶ್

ನಡು ಮುರಿದರೂ ಬುದ್ಧಿ ಕಲಿಯದ ಪಾಪಿಸ್ತಾನ: Op Sindoor ನಡೆದ ಆರೇ ತಿಂಗಳಲ್ಲಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸ್ಕೆಚ್; ಲಷ್ಕರ್, ಜೈಶ್ ಹೊಸ ಪ್ಲಾನ್ ಬಹಿರಂಗ!
ದೇಶ

ನಡು ಮುರಿದರೂ ಬುದ್ಧಿ ಕಲಿಯದ ಪಾಪಿಸ್ತಾನ: Op Sindoor ನಡೆದ ಆರೇ ತಿಂಗಳಲ್ಲಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸ್ಕೆಚ್; ಲಷ್ಕರ್, ಜೈಶ್ ಹೊಸ ಪ್ಲಾನ್ ಬಹಿರಂಗ!

ಗುಪ್ತಚರ ದಾಖಲೆಯ ಪ್ರಕಾರ, ಸೆಪ್ಟೆಂಬರ್‌ನಿಂದ ಭಯೋತ್ಪಾದಕ ಗುಂಪುಗಳು ಒಳನುಸುಳುವಿಕೆ, ವಿಚಕ್ಷಣೆ ಮತ್ತು ಗಡಿಯಾಚೆಗಿನ ಲಾಜಿಸ್ಟಿಕ್ಸ್ ನ್ನು ಹೆಚ್ಚಿಸಿವೆ.

'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಹೊಸ ಚಿತ್ರ ಘೋಷಣೆ; ವಕೀಲನ ಪಾತ್ರದಲ್ಲಿ ಮಿಂಚಲು ಸಜ್ಜು!
ಸಿನಿಮಾ ಸುದ್ದಿ

'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಹೊಸ ಚಿತ್ರ ಘೋಷಣೆ; ವಕೀಲನ ಪಾತ್ರದಲ್ಲಿ ಮಿಂಚಲು ಸಜ್ಜು!

ಚಿತ್ರತಂಡ ಕಥೆಯನ್ನು ಮುಚ್ಚಿಟ್ಟಿದ್ದಾರೆ. ಆದರೆ ವರದಿಗಳ ಪ್ರಕಾರ, ಈ ಕಥೆಯು ಪ್ರಿಯದರ್ಶಿ ಪುಲಿಕೊಂಡ ನಟಿಸಿದ 2025ರ ತೆಲುಗು ಹಿಟ್ ಸಿನಿಮಾ 'ಕೋರ್ಟ್‌'ನಿಂದ ಸ್ಫೂರ್ತಿ ಪಡೆದಿದೆ ಎನ್ನಲಾಗಿದೆ.

ಕಾಡಿನಲ್ಲಲ್ಲ, ಜೈಶ್ ಸಂಘಟನೆಯ 5 ಬಿಡಾರಗಳ ಮೇಲೆ ಮಿರಾಜ್-2000 ನಿಖರ ದಾಳಿ: ಐಎಎಫ್ ವರದಿ
ದೇಶ

ಕಾಡಿನಲ್ಲಲ್ಲ, ಜೈಶ್ ಸಂಘಟನೆಯ 5 ಬಿಡಾರಗಳ ಮೇಲೆ ಮಿರಾಜ್-2000 ನಿಖರ ದಾಳಿ: ಐಎಎಫ್ ವರದಿ

ಬಾಲಾಕೋಟ್ ನ ಯಾವುದೊ ಕಾಡಿನ ಮಧ್ಯೆ ಭಾರತೀಯ ವಾಯುಸೇನೆ ಬಾಂಬ್ ದಾಳಿ ನಡೆಸಿದೆ ಎಂಬ ಹೇಳಿಕೆಗಳು ರಾಜಕೀಯ ನಾಯಕರ ಬಾಯಿಂದ ಬರುತ್ತಿದೆ.

ವಿಶ್ವಸಂಸ್ಥೆ: ಕುತಂತ್ರಕ್ಕೆ ಭಾರತ ಪ್ರತಿತಂತ್ರ; ಕೊನೇ ಕ್ಷಣದಲ್ಲಿ ಮಂಡಿಯೂರಿದ ಚೀನಾ
ವಿದೇಶ

ವಿಶ್ವಸಂಸ್ಥೆ: ಕುತಂತ್ರಕ್ಕೆ ಭಾರತ ಪ್ರತಿತಂತ್ರ; ಕೊನೇ ಕ್ಷಣದಲ್ಲಿ ಮಂಡಿಯೂರಿದ ಚೀನಾ

ಪುಲ್ವಾಮ ಉಗ್ರ ದಾಳಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ರಕ್ಷಣೆಗೆ ನಿಂತಿದ್ದ ಚೀನಾ ಕೊನೆಗೂ ಭಾರತದ ತಂತ್ರಗಾರಿಕೆಗೆ ಮುಂಡಿಯೂರಿದ್ದು, ಚೀನಾ ಹೂಡಿದ್ದ ಎಲ್ಲ ಕುತಂತ್ರಗಳನ್ನೂ ಭಾರತ ವಿಫಲಗೊಳಿಸಿದೆ.