ದೇಶನಿಮ್ಮ ಕೈಲಾಗದಿದ್ದರೆ ಹೇಳಿ, ನಾವೇ ಉಗ್ರ ಮಸೂದ್ ಹಿಡಿಯುತ್ತೇವೆ: ಇಮ್ರಾನ್ ಗೆ ಪಂಜಾಬ್ ಸಿಎಂ ಎಚ್ಚರಿಕೆ
ಪುಲ್ವಾಮ ಉಗ್ರ ದಾಳಿ ನಡೆಸಿದ ಜೈಶ್ ಸಂಘಟನೆಯ ಮುಖಸ್ಥ ಮಸೂದ್ ಅಜರ್ ನನ್ನು ನಿಮ್ಮ ಕೈಯಲ್ಲಿ ಹಿಡಿಯಲಾಗದಿದ್ದರೆ ಹೇಳಿ, ನಾವೇ ಅವನ ಹೆಡೆಮುರಿ ಕಟ್ಟುತ್ತೇವೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.