ಜೈಷ್-ಇ-ಮೊಹಮ್ಮದ್

ಜಮ್ಮು-ಕಾಶ್ಮೀರ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

370 ವಿಧಿ ರದ್ದತಿಗೆ ನಡುಗಿದ ಪಾಕ್: ಮೋದಿ, ಅಮಿತ್ ಶಾ, ದೋವಲ್ ಹತ್ಯೆಗೆ ಉಗ್ರರಿಂದ ಭಾರೀ ಸಂಚು!
ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದರ ವಿರುದ್ಧ ಆಕ್ರೋಶಗೊಂಡಿರುವ ಪಾಕಿಸ್ತಾನ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು...

ಪುಲ್ವಾಮಾ ದಾಳಿಯ ಕುರಿತ ಪಾಕಿಸ್ತಾನದ ಹೇಳಿಕೆಯಿಂದ ನಿರಾಶೆಯಾಗಿದೆ: ಭಾರತ ವಿದೇಶಾಂಗ ಇಲಾಖೆ
ಪುಲ್ವಾಮಾ ಉಗ್ರ ದಾಳಿಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಕೈವಾಡವಿರುವುದನ್ನು ಒಪ್ಪಿಕೊಳ್ಳಲು ಪಾಕಿಸ್ತಾನ "ನಿಧಾನಿಸುತ್ತಿದೆ" ಎಂದಿರುವ ಭಾರತ ಗಡಿಯುದ್ದದ ಭಯೋತ್ಪಾದನೆ ಕುರಿತ ಫಾಕಿಸ್ತಾನ....

ನನ್ನ ಅಧಿಕಾರಾವಧಿಯಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕ್ ಜೈಷ್ ನೆರವು ಪಡೆದಿತ್ತು: ಫರ್ವೇಜ್ ಮುಷರಫ್
ತಾವು ಅಧಿಕಾರದಲ್ಲಿದ್ದಾಗ ಉಗ್ರ ಸಂಘಟನೆ ಜೈಷ್-ಇ-ಮೊಹಮ್ಮದ್ ವಿರುದ್ಧ ಯಾವ ಕ್ರಮ ತೆಗೆದುಕೊಂಡಿಲ್ಲ, ಭಾರತದ ವಿರುದ್ಧ ಹೋರಾಡಲು ಪಾಕ್ ಐಎಸ್‌ಐ ಜತೆ ಮಸೂದ್ ಅಝರ್ ನೇತೃತ್ವದ....

ಸುಂಜುವಾನ್ ದಾಳಿ: 7 ತಿಂಗಳ ಹಿಂದೆಯೇ ಪಾಕ್'ನಿಂದ ಭಾರತಕ್ಕೆ ಬಂದಿದ್ದ ಉಗ್ರರು
ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಪಾಕಿಸ್ತಾನದಿಂದ 7 ತಿಂಗಳ ಹಿಂದೆಯೇ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ...

