ದೇಶಭಾರತ ತನ್ನ ಶಕ್ತಿಯನ್ನು ತೋರಿಸಿದ್ದು, ನಮ್ಮನ್ನು ಪರೀಕ್ಷಿಸಿದರೆ ಸಿಗುವ ಉತ್ತರ ತೀವ್ರವಾಗಿರುತ್ತದೆ: ಪ್ರಧಾನಿ ಮೋದಿ
ಭಾರತ ಈಗಾಗಲೇ ತನ್ನ ಶಕ್ತಿಯನ್ನು ತೋರಿಸಿದ್ದು, ನಮ್ಮನ್ನು ಪರೀಕ್ಷೆ ಮಾಡಿದ್ದೇ ಆದರೆ, ಅದಕ್ಕೆ ಸಿಗುವ ಉತ್ತರ ತೀವ್ರವಾಗಿರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.