ಜೊಂಬಿ ಸಿನಿಮಾ

ಆನಂದ್ ರಾಜ್ ನಿರ್ದೇಶನದ ಜೊಂಬಿ ಚಿತ್ರದ ಮೂಲಕ ಬ್ರೋ ಗೌಡ ಶಮಂತ್ ಸ್ಯಾಂಡಲ್ವುಡ್ಗೆ ಪದಾರ್ಪಣೆ
ಮಡಿಕೇರಿ ಮತ್ತು ಚಿಕ್ಕಮಗಳೂರಿನಂತಹ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಜೊಂಬಿ ಸಿನಿಮಾದಲ್ಲಿ ನಟಿಸಲಿದ್ದಾರೆ ನಟ-ನಿರ್ದೇಶಕ ಪ್ರೇಮ್
ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ತಮ್ಮ ಮುಂದಿನ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗುತ್ತಿರುವಾಗಲೇ, ಎಂ. ಶಶಿಧರ್ ಅವರ ನಿರ್ದೇಶನದಲ್ಲಿ ಚಿತ್ರವೊಂದರಲ್ಲಿ ನಟಿಸಲಿದ್ದಾರೆ.

