ಸಿನಿಮಾ ಸುದ್ದಿ'ಜೊತೆಜೊತೆಯಲಿ' ಧಾರಾವಾಹಿ: ಅನಿರುದ್ಧ್ ಪಾತ್ರಕ್ಕೆ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ?
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಜೊತೆಜೊತೆಯಲಿ' ಧಾರಾವಾಹಿಯ ನಾಯಕ ನಟ ಅನಿರುದ್ಧ್ ಹಾಗೂ ನಿರ್ದೇಶಕ ಆರೂರು ಜಗದೀಶ್ ಮತ್ತು ವಾಹಿನಿ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿ ಇತ್ತೀಚೆಗೆ ಇಬ್ಬರೂ ಸುದ್ದಿಗೋಷ್ಠಿ ನಡೆಸಿ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು.