ಕ್ರಿಕೆಟ್ಏಷ್ಯಾ ಕಪ್ 2023: ನಿನ್ನೆ ಪಾಕ್, ಇಂದು ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ, ಶುಭ್ ಮನ್ ಗಿಲ್ ದಾಖಲೆ ಜೊತೆಯಾಟ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ನಿನ್ನೆ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಶತಕದ ಜೊತೆಯಾಟವಾಡಿದ್ದ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಜೋಡಿ ಇಂದು ಶ್ರೀಲಂಕಾ ವಿರುದ್ಧವೂ ಅರ್ಧಶತಕದ ಜೊತೆಯಾಟ ಆಡುವ ಮೂಲಕ ಮತ್ತೊಂದು ದಾಖಲೆ ಬರೆದಿದೆ.