ಜೊಮಾಟೊ

ಮುಷ್ಕರದ ಬಿಸಿ: ಗಿಗ್ ಕಾರ್ಮಿಕರಿಗೆ ಹೆಚ್ಚಿನ ವೇತನ ನೀಡಲು Zomato, Swiggy ಮುಂದು!
ಆಹಾರ ವಿತರಣಾ ವೇದಿಕೆಗಳಾದ ಝೊಮ್ಯಾಟೊ ಮತ್ತು ಸ್ವಿಗ್ಗಿ ಹಬ್ಬದ ಅವಧಿಯಲ್ಲಿ ನಿಯಮಿತ ಕ್ರಮವಾಗಿ ತಮ್ಮ ವಿತರಣಾ ಪಾಲುದಾರರಿಗೆ ಹೆಚ್ಚುವರಿ ಪ್ರೋತ್ಸಾಹ ಧನಗಳನ್ನು ನೀಡುವುದಾಗಿ ಘೋಷಣೆ ಮಾಡಿವೆ.

ಸಸ್ಯಹಾರಿಗಳಿಗಾಗಿ 'Pure Veg Mode' ಮತ್ತು 'ಶುದ್ಧ ಸಸ್ಯಹಾರ ವಿತರಣೆ' ಪ್ರಾರಂಭ; Zomato ಹೊಸ ಸೇವೆ!
ಆಹಾರ ಉತ್ಪನ್ನಗಳನ್ನು ಪೂರೈಸುವ ಆನ್‌ಲೈನ್ ಪ್ಲಾಟ್‌ಫಾರ್ಮ್ ಜೊಮಾಟೊದ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ದೀಪಿಂದರ್ ಗೋಯಲ್ ಅವರು ಶುದ್ಧ ವೆಜ್ ಮೋಡ್ ಮೂಲಕ ಆಹಾರ ವಿತರಣಾ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.

ಕೊರೋನಾ ಎಫೆಕ್ಟ್: ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆ ಜೊಮಾಟೋ 13% ಸಿಬ್ಬಂದಿ ವಜಾ
ಕೊರೋನಾ ಸಾಂಕ್ರಾಮಿಕ ರೋಗದ ಪರಿಣಾಮ ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆ ಜೊಮಾಟೊ ತನ್ನ ಶೇ.13ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ತೀರ್ಮಾನಿಸಿದೆ.

