ಜೋ ಬಿಡೆನ್

ಜೋ ಬಿಡೆನ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ!
ಜಿ20 ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡನ್ ಮುಖಾಮುಖಿಯಾಗಿದ್ದು ನಿರ್ಣಾಯಕ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳು ಸೇರಿದಂತೆ ಭಾರತ-ಅಮೆರಿಕಾ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಿತಿಗಳನ್ನು ಪರಿಶೀಲಿಸಿದರು.

ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರ: ವೈಟ್ ಹೌಸ್
ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರವಾಗಿದ್ದು, ಆರ್ಥಿಕ, ಕಾರ್ಯತಂತ್ರ ಮತ್ತು ಭದ್ರತೆಯಂತಹ ವ್ಯಾಪಕವಾದ ವಿಷಯಗಳ ಬಗ್ಗೆ ಅಮೆರಿಕವು ಭಾರತದೊಂದಿಗೆ ಕೆಲಸ ಮಾಡುತ್ತಿದೆ ಎಂದು ವೈಟ್ ಹೌಸ್ ಹೇಳಿದೆ.

ಬಿಡೆನ್ ಅಡಳಿತದಲ್ಲಿ ಎಚ್-1ಬಿ ವೀಸಾ ನಿರ್ಬಂಧ, ಹಸಿರು ಕಾರ್ಡ್ ನಿಯಮ ಬದಲಾವಣೆ ಸಾಧ್ಯತೆ
ಭಾರತೀಯ ಮೂಲದ ಮಹಿಳೆ ಉಪಾಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಶ್ವೇತಭವನಕ್ಕೆ ಹೆಜ್ಜೆ ಇಡುವುದರ ಹೊರತಾಗಿಯೂ ಅನೇಕ ಕಾರಣಗಳಿಂದಾಗಿ ಬಿಡೆನ್- ಹ್ಯಾರಿಸ್ ಆಯ್ಕೆ ಭಾರತೀಯ ವೃತ್ತಿಪರರಿಗೆ ಒಳ್ಳೆಯ ಸುದ್ದಿಯಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಮಿಚಿಗನ್, ವಿಸ್ಕಾನ್ಸಿನ್ ನಲ್ಲಿ ಬಿಡೆನ್ ಲೀಡ್ ದೇಶಕ್ಕೆ ಕೆಟ್ಟದು - ಡೊನಾಲ್ಡ್ ಟ್ರಂಪ್
ಮಿಚಿಗನ್, ವಿಸ್ಕಾನ್ಸಿನ್ ಮತ್ತು ಪೆನ್ಸಿಲ್ವೇನಿಯಾದಲ್ಲಿ ಜೋ ಬಿಡನ್ ಲೀಡ್ ನಲ್ಲಿರುವುದು ನಮ್ಮ ದೇಶಕ್ಕೆ ಕೆಟ್ಟದು ಎಂದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಟ್ರಂಪ್‌ಗೆ ಕೈಕೊಟ್ಟ 'ಭವಿಷ್ಯ': ರಷ್ಯಾದ ಝೂನಲ್ಲಿ ನಡೆದದ್ದೇನು? ಈ ವಿಡಿಯೋ ನೋಡಿ!
ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆ ಜೋ ಬಿಡೆನ್ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಕೆಲ ಅಂಕಿಅಂಶಗಳ ಪ್ರಕಾರ ಬಿಡೆನ್ ಟ್ರಂಪ್ ರನ್ನು ಹಿಂದಿಕ್ಕಿದ್ದಾರೆ ಎಂದು ವರದಿಯಾಗಿವೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಟ್ರಂಪ್ ಅಥವಾ ಬಿಡೆನ್? ಕಮಲಾ ಹ್ಯಾರಿಸ್ ಗೆದ್ದರೆ ಚೆನ್ನೈಯಲ್ಲಿ ವಿಜಯೋತ್ಸಾಹ?
ಈ ಬಾರಿಯ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಿಜಕ್ಕೂ ಅಭೂತಪೂರ್ವವಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದ ನಡುವೆಯೂ ಚುನಾವಣಾ ದಿನಕ್ಕೂ ಮುಂಚಿತವಾಗಿ ಸುಮಾರು 100 ಮಿಲಿಯನ್ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಅಮೆರಿಕದ ಸುರಕ್ಷತೆಗೆ ರಷ್ಯಾ ‘ದೊಡ್ಡ ಬೆದರಿಕೆ’: ಬಿಡೆನ್
ಅಮೆರಿಕದ ಸುರಕ್ಷತೆಗೆ ರಷ್ಯಾ ಅತಿದೊಡ್ಡ ಭದ್ರತಾ ಬೆದರಿಕೆಯಾಗಿದೆ ಎಂದು ತಾವು ಭಾವಿಸಿರುವುದಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಜೋ ಬಿಡೆನ್, ಕಮಲಾ ಹ್ಯಾರಿಸ್ ಪರ ಅನಿವಾಸಿ ಭಾರತೀಯರ ಒಲವು
ನವೆಂಬರ್ ಮೂರರಂದು ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಗಳಾದ ಜೋ ಬಿಡೆನ್ ಮತ್ತು ಕಮಲಾ ಹ್ಯಾರಿಸ್ ಪರವಾಗಿ ಅನಿವಾಸಿ ಭಾರತೀಯ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ.

ವಿಭಜನೆಯ ವಿರುದ್ಧ ಏಕತೆಯ ಆಯ್ಕೆ: ಬಿಡನ್ ಹೇಳಿಕೆ ಉಲ್ಲೇಖಿಸಿ ಬಿಹಾರ ಮತದಾರರಿಗೆ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಚಿದಂಬರಂ ಕರೆ
ಯುಎಸ್ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಅವರ ಹೇಳಿಕೆ ಉಲ್ಲೇಖಿಸಿ "ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ" ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಭಾರತದಲ್ಲಿಯೂ ಬಿಹಾರ, ಮಧ್ಯಪ್ರದೇಶ ಮತ್ತು ಇತರೆಡೆಗಳಲ್ಲಿ ಮತ ಚಲಾಯಿಸುವ ಜನತೆ ಇದೇ ರೀತಿಯ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

