'ಟಾರ್ಜನ್' ಖ್ಯಾತಿಯ ಅಮೆರಿಕಾ ನಟ ಜೋ ಲಾರಾ ವಿಮಾನ ದುರಂತದಲ್ಲಿ ಸಾವಿಗೀಡಾಗಿದ್ದಾರೆ. ಜೋ ಲಾರಾ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಏಳು ಮಂದಿಯೂ ಮೃತಪಟ್ಟಿದ್ದಾರೆ.