ಸಿನಿಮಾ ಸುದ್ದಿ'ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್ ಅನುಮಾನಾಸ್ಪದ ಸಾವು!
ಬಾಡಿ ಬಿಲ್ಡಿಂಗ್ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ನರ್ ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಕಬ್ಬಿಣದಂತಹ ದೇಹ ಹೊಂದಿದ್ದ ಅವರು ಏಕಾಏಕಿ ನಿಧನರಾಗಿರುವುದು ಅನುಮಾನಕ್ಕೆ ಕಾರಣ ಆಗಿದೆ.