ವಿದೇಶಪಿಎಂ ಮೋದಿ-ಇಂಡೋನೇಷಿಯಾ ಅಧ್ಯಕ್ಷರ ಭೇಟಿ: ವ್ಯಾಪಾರ ಸಹಭಾಗಿತ್ವ, ಉಗ್ರನಿಗ್ರಹ ಬಗೆಗೆ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷಿಯಾ ಅಧ್ಯಕ್ಷ ಜೋಕೊ ವಿಡೋಡೋ ಅವರೊಂದಿಗೆ ಭಾನುವಾರ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಉಭಯ ನಾಯಕರು ಭಯೋತ್ಪಾದನೆ ಮತ್ತು ಉಗ್ರವಾದದ ಬೆದರಿಕೆಗಳನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.