ಜೋಡಿ ಕೊಲೆ

ಚಿಕ್ಕಬಾಣಾವರ ಡಬಲ್ ಮರ್ಡರ್ ಗೆ ಮೇಜರ್ ಟ್ವಿಸ್ಟ್: ಅಪ್ಪನ ಕೊಲೆ ನೋಡಿದನೆಂದು 4 ವರ್ಷದ ಮಗನನ್ನೇ ಕೊಂದ ಪಾತಕಿ!
ಮನೆಯಲ್ಲಿದ್ದ ಸೌಟ್‌ನಿಂದ ಅಭಿನಂದನ್ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ವೇಳೆ ಪುತ್ರ ಯದುವೀರ್ ಘಟನೆಯನ್ನು ನೋಡಿದ್ದು, ಮುಂದೆ ತಮಗೆ ತೊಂದರೆಯಾಗಬಹುದು ಎಂದು ಭಾವಿಸಿದ ಹರಿಣಿ ಹಾಗೂ ವಿನಯ್, ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

ಧರ್ಮಸ್ಥಳ: ಆನೆ ಮಾವುತ-ಸಹೋದರಿ ಕೊಲೆ ಪ್ರಕರಣ; ಮರು ತನಿಖೆಗೆ ಆಗ್ರಹಿಸಿ SITಗೆ ದೂರು
ಆನೆ ಮಾವುತನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆಗ್ರಹಿಸಿ ಅವರ ಮಕ್ಕಳಾದ ಗಣೇಶ್ ಮತ್ತು ಭಾರತಿ ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಆ.18ರಂದು ದೂರು ನೀಡಿದ್ದಾರೆ.

ಹಾಸನ: ಆಸ್ತಿ ವಿವಾದ; ತಂದೆ, ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪಾತಕಿ!
ತಂದೆ ದೇವೇಗೌಡರು ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಇದರಲ್ಲಿ ತನಗೂ ಪಾಲು ನೀಡಿಲ್ಲ ಎಂದು ಮೋಹನ್ ಗೌಡ ಕ್ಯಾತೆ ತೆಗೆದಿದ್ದ ಎನ್ನಲಾಗಿದೆ.

ಅಥಣಿಯಲ್ಲಿ ತಾಯಿ-ಮಗನ ಬರ್ಬರ ಕೊಲೆ
ಚಂದ್ರವ್ವ ಅಪ್ಪಾರಾಯ ಇಚೇರಿ(65), ಅವರ ಪುತ್ರ ವಿಠ್ಠಲ ಅಪ್ಪಾರಾಯ ಇಚೇರಿ(42) ಮೃತರು. ಮೃತರು ಕೊಡಗನೂರುನಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿರುವ ಸಣ್ಣ ಮನೆಯಲ್ಲಿ ವಾಸವಿದ್ದರು.

ಯಾದಗಿರಿ: ಜೋಡಿ ಕೊಲೆಗೆ ಬೆಚ್ಚಿಬಿದ್ದ ಶಹಾಪುರ; ಹಂತಕರಿಗಾಗಿ ಪೊಲೀಸರ ಹುಡುಕಾಟ
ಮೃತರನ್ನು ಮಾಪಣ್ಣ (52) ಮತ್ತು ಅಲಿಸಾಬ (55) ಎಂದು ಗುರುತಿಸಲಾಗಿದೆ.

ಮೈಸೂರು: ಹುಣಸೂರಿನಲ್ಲಿ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಗಳ ಭೀಕರ ಹತ್ಯೆ
ಮೃತರನ್ನು ಬಿಲ್ಕೆರೆ ಹೋಬಳಿಯ ನಾಡಪ್ಪನಹಳ್ಳಿ ನಿವಾಸಿಗಳಾದ ರಂಗಸ್ವಾಮಿಗೌಡ (65) ಮತ್ತು ಅವರ ಪತ್ನಿ ಶಾಂತಮ್ಮ (52) ಎಂದು ಗುರುತಿಸಲಾಗಿದೆ.

ಮಾಜಿ ಬಾಯ್‌ಫ್ರೆಂಡ್ ಕೊಲೆ ಕೇಸ್‌ನಲ್ಲಿ ಬಾಲಿವುಡ್ ನಟಿ ನರ್ಗೀಸ್ ಫಕ್ರಿ ಸಹೋದರಿ ಅಲಿಯಾ ಬಂಧನ!
ಮಾಜಿ ಪ್ರಿಯಕರ 35 ವರ್ಷದ ಎಡ್ವರ್ಡ್ ಜೇಕಬ್ಸ್ ಮತ್ತು 33 ವರ್ಷದ ಅನಸ್ತಾಸಿಯಾ ಎಟಿಯೆನ್ನೆ ಎಂಬಾಕೆಯನ್ನು ಹತ್ಯೆಗೈದ ಆರೋಪದಲ್ಲಿ ಬಂಧಿಸಲಾಗಿದೆ. ಎಡ್ವರ್ಡ್ ಜೇಕಬ್ಸ್ ಮತ್ತು ಆತನ ಸ್ನೇಹಿತೆ ಅನಸ್ತಾಸಿಯಾ ನೆಲೆಸಿದ್ದ ಎರಡು ಅಂತಸ್ತಿನ ಗ್ಯಾರೇಜ್‌ಗೆ 43 ವರ್ಷದ ಅಲಿಯಾ ಫಕ್ರಿ ಬೆಂಕಿ ಹಚ್ಚಿದ್ದರು.

ಬೆಳಗಾವಿ: ಮದುವೆಯಾಗುವಂತೆ ಅಪ್ರಾಪ್ತೆಗೆ ಒತ್ತಾಯ; ಜೋಡಿ ಕೊಲೆ ಮಾಡಿದ್ದ ಆರೋಪಿ ತಂದೆಯ ಬಂಧನ
ತನ್ನನ್ನು ಮದುವೆಯಾಗುವಂತೆ ಅಪ್ರಾಪ್ತ ಬಾಲಕಿಯನ್ನು ಒತ್ತಾಯಿಸುತ್ತಿದ್ದ ಯುವಕನನ್ನು ಮತ್ತು ಆತನ ರಕ್ಷಣೆಗೆ ಧಾವಿಸಿದ ಹಿರಿಯ ಸೋದರನನ್ನು ಬಾಲಕಿಯ ತಂದೆ ಹತ್ಯೆಗೈದಿರುವ ಘಟನೆ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಅಕ್ರಮ ಸಂಬಂಧ: ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ನಲ್ಲಿ ಜೋಡಿ ಕೊಲೆ
ರಾಜಧಾನಿ ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ನಲ್ಲಿ ಗುರುವಾರ ಹಾಡು ಹಗಲೆ ಜೋಡಿ ಕೊಲೆ ನಡೆದಿದೆ.

