ಜೋಡಿ ಕೊಲೆ ಪ್ರಕರಣ

ವಿಜಯಪುರ ಜೋಡಿ ಕೊಲೆ ಪ್ರಕರಣ; ಐವರ ಬಂಧನ, ತಪ್ಪಿಸಿಕೊಳ್ಳಲು ಯತ್ನಿಸಿದ ಮಾಸ್ಟರ್ ಮೈಂಡ್‌ಗೆ ಗುಂಡೇಟು
ರಾಜ್ಯ

ವಿಜಯಪುರ ಜೋಡಿ ಕೊಲೆ ಪ್ರಕರಣ; ಐವರ ಬಂಧನ, ತಪ್ಪಿಸಿಕೊಳ್ಳಲು ಯತ್ನಿಸಿದ ಮಾಸ್ಟರ್ ಮೈಂಡ್‌ಗೆ ಗುಂಡೇಟು

ಜುಲ್ಜುಲೆ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದು, ಸದ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ದೆಹಲಿ: ಜೋಡಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ದೇಶ

ದೆಹಲಿ: ಜೋಡಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ರಾಷ್ಟ್ರ ರಾಜಧಾನಿ ನವದೆಹಲಿ ಆರ್‌ಕೆ ಪುರಂನಲ್ಲಿ ಇಬ್ಬರು ಸಹೋದರಿಯರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

2009ರ ಜೋಡಿ ಕೊಲೆ ಪ್ರಕರಣ: ಭೂಗತಪಾತಕಿ ಛೋಟಾ ರಾಜನ್ ಖುಲಾಸೆ
ದೇಶ

2009ರ ಜೋಡಿ ಕೊಲೆ ಪ್ರಕರಣ: ಭೂಗತಪಾತಕಿ ಛೋಟಾ ರಾಜನ್ ಖುಲಾಸೆ

2009ರ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ದಂಪತಿ ಕೊಲೆ: 24 ಗಂಟೆಗಳಲ್ಲೇ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು
ರಾಜ್ಯ

ದಂಪತಿ ಕೊಲೆ: 24 ಗಂಟೆಗಳಲ್ಲೇ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು

ನಗರದಲ್ಲಿ ನಡೆದಿದ್ದ ದಂಪತಿಯ ಬರ್ಬರ ಹತ್ಯೆ ಪ್ರಕರಣವನ್ನು ಘಟನೆ ನಡೆದ 24 ಗಂಟೆಗಳಲ್ಲೇ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಜೋಡಿ ಕೊಲೆ‌ ಆರೋಪಿ‌ ಕಾಲಿಗೆ ಗುಂಡೇಟು, ಬಂಧನ
ರಾಜ್ಯ

ಬೆಂಗಳೂರು: ಜೋಡಿ ಕೊಲೆ‌ ಆರೋಪಿ‌ ಕಾಲಿಗೆ ಗುಂಡೇಟು, ಬಂಧನ

ಕೊರೋನಾ ಸೋಂಕು ನಿಯಂತ್ರಿಸಲು‌ ಜಾರಿಯಾದ ಲಾಕ್​ಡೌನ್​ ಮಧ್ಯೆಯೂ ಸಿಲಿಕಾನ್ ಸಿಟಿಯಲ್ಲಿ ಗುಂಡಿನ ಸದ್ದು ಕೇಳಿಸಿದೆ. 

ಉಡುಪಿ ಜೋಡಿ ಕೊಲೆ ಪ್ರಕರಣ: ಜಿ.ಪಂ. ಸದಸ್ಯ ಸೇರಿ 6 ಜನರ ಬಂಧನ
ರಾಜ್ಯ

ಉಡುಪಿ ಜೋಡಿ ಕೊಲೆ ಪ್ರಕರಣ: ಜಿ.ಪಂ. ಸದಸ್ಯ ಸೇರಿ 6 ಜನರ ಬಂಧನ

ಉಡುಪಿ ಜಿಲ್ಲೆ ಕೋಟಾದಲ್ಲಿ ನಡೆದ ಸ್ನೇಹಿತರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಸದಸ್ಯನೂ ಸೇರಿ ಆರು ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.