ದೇಶ"ನಾನು ನಿರಪರಾಧಿ, ಕೃಷ್ಣಮೃಗ ಸತ್ತಿದ್ದು ಸಹಜವಾಗಿ": ಕೋರ್ಟ್ ನಲ್ಲಿ ನಟ ಸಲ್ಮಾನ್ ಹೇಳಿಕೆ
ತೀವ್ರ ಕುತೂಹಲ ಕೆರಳಿಸಿರುವ ಕೃಷ್ಣಮೃಗ ಭೇಟೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಶುಕ್ರವಾರ ಹೇಳಿಕೆ ದಾಖಲು ಮಾಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ.