ಜೋಧ್ ಪುರ

IPL: ಅತ್ಯಾಚಾರ ಆರೋಪ, Mumbai Indians ಆಟಗಾರನ ಬಂಧನ!
ಕ್ರಿಕೆಟ್

IPL: ಅತ್ಯಾಚಾರ ಆರೋಪ, Mumbai Indians ಆಟಗಾರನ ಬಂಧನ!

ಮಹಿಳೆ ಫೆಬ್ರವರಿ 2023ರಲ್ಲಿ ವಡೋದರಾದಲ್ಲಿ ವಾಕಿಂಗ್ ಹೋಗಿದ್ದಾಗ ಶಿವಾಲಿಕ್ ಶರ್ಮಾರನ್ನು ಭೇಟಿಯಾಗಿದ್ದರು.

ರಾಜಸ್ತಾನ: ಜೋಧ್ ಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ರಾಜಸ್ತಾನ: ಜೋಧ್ ಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬಾಲಕಿ ತನ್ನ ತಾಯಿ ಗದರಿಸಿದ್ದಾಳೆ ಎಂದು ಸಿಟ್ಟಿನಿಂದ ಕಳೆದ ಭಾನುವಾರ ಮನೆ ತೊರೆದಿದ್ದಳು. ಅದೇ ದಿನ ಸಂಜೆ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆದರೆ ಪೊಲೀಸರಿಗೆ ಮೊನ್ನೆ ಸೋಮವಾರ ಸಂಜೆ ಮಾಹಿತಿ ಗೊತ್ತಾಗಿದೆ.

ಜೋಧ್‌ಪುರದಲ್ಲಿ ಕೋಮುಗಲಭೆ: ಕಲ್ಲು ತೂರಾಟ, ಇಬ್ಬರು ಪೊಲೀಸರಿಗೆ ಗಾಯ
ದೇಶ

ಜೋಧ್‌ಪುರದಲ್ಲಿ ಕೋಮುಗಲಭೆ: ಕಲ್ಲು ತೂರಾಟ, ಇಬ್ಬರು ಪೊಲೀಸರಿಗೆ ಗಾಯ

ರಾಜಸ್ಥಾನದ ಜೋಧ್‌ಪುರದಲ್ಲಿ ಕೋಮುಗಲಭೆ ಭುಗಿಲೆದಿದ್ದು, ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅಂಗಡಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಎರಡು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಜಸ್ಥಾನ: ಜೋಧ್ ಪುರದಲ್ಲಿ ಸಿಲಿಂಡರ್ ಸ್ಫೋಟ, ನಾಲ್ಕು ಮಂದಿ ದುರ್ಮರಣ, 16 ಜನರಿಗೆ ಗಾಯ
ದೇಶ

ರಾಜಸ್ಥಾನ: ಜೋಧ್ ಪುರದಲ್ಲಿ ಸಿಲಿಂಡರ್ ಸ್ಫೋಟ, ನಾಲ್ಕು ಮಂದಿ ದುರ್ಮರಣ, 16 ಜನರಿಗೆ ಗಾಯ

ರಾಜಸ್ಥಾನದ ಜೋಧ್ ಪುರದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಇತರ 16 ಮಂದಿ ಗಾಯಗೊಂಡಿದ್ದು, ಅವರೆಲ್ಲರೂ ಎಂಜಿಹೆಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜೋಧ್ ಪುರದಲ್ಲಿ ವೇಗವಾಗಿ ನುಗ್ಗಿ 10 ಮಂದಿಯ ಮೇಲೆ ಹರಿದ ಆಡಿ ಕಾರು: ವಿಡಿಯೋ ವೈರಲ್
ದೇಶ

ಜೋಧ್ ಪುರದಲ್ಲಿ ವೇಗವಾಗಿ ನುಗ್ಗಿ 10 ಮಂದಿಯ ಮೇಲೆ ಹರಿದ ಆಡಿ ಕಾರು: ವಿಡಿಯೋ ವೈರಲ್

ಜೋಧ್ ಪುರದ ಜನನಿಬಿಡ ಏಮ್ಸ್ ರಸ್ತೆಯಲ್ಲಿ ವೇಗವಾಗಿ ನುಗ್ಗಿದ ಆಡಿ ಕಾರು 10 ಮಂದಿಯ ಮೇಲೆ ಹರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

ಸಸ್ಯಗಳನ್ನು ಬಳಸಿ ಕರೆಂಟ್ ಉತ್ಪಾದನೆ: ಭಾರತದ ಐಐಟಿ ಸಂಶೋಧಕರ ವಿನೂತನ ಪ್ರಯತ್ನ
ವಿಶೇಷ

ಸಸ್ಯಗಳನ್ನು ಬಳಸಿ ಕರೆಂಟ್ ಉತ್ಪಾದನೆ: ಭಾರತದ ಐಐಟಿ ಸಂಶೋಧಕರ ವಿನೂತನ ಪ್ರಯತ್ನ

ಮೈಕ್ರೋಬ್ಸ್ ಬಳಸಿ ವಿದ್ಯುತ್ ತಯಾರಿಸುವ ಐಡಿಯಾ 1911ರಲ್ಲೇ ಮೈಕೆಲ್ ಪಾಟರ್ ಎನ್ನುವ ವಿಜ್ಞಾನಿ ಮಂಡಿಸಿದ್ದರು. ಆದರೆ ಭಾರತದ ಸಂಶೋಧಕರು ಸಸ್ಯಜನ್ಯ ಫ್ಯುಯೆಲ್ ಸೆಲ್ ಗಳನ್ನು ಬಳಸಿ ಈ ಪ್ರಯೋಗ ಮಾಡಿದ್ದಾರೆ. 

'ಸ್ಟೇ ಎಟ್ ಹೋಂ' ಸ್ಪರ್ಧೆ: ಡ್ಯಾನ್ಸ್ ಮಾಡಿ ಮನರಂಜನೆ ನೀಡಿ 1 ಕೋಟಿ ರೂ. ಗೆದ್ದ ಜೋಧ್ ಪುರದ ಕೂಲಿ ಕಾರ್ಮಿಕನ ಮಗ!
ವಿಶೇಷ

'ಸ್ಟೇ ಎಟ್ ಹೋಂ' ಸ್ಪರ್ಧೆ: ಡ್ಯಾನ್ಸ್ ಮಾಡಿ ಮನರಂಜನೆ ನೀಡಿ 1 ಕೋಟಿ ರೂ. ಗೆದ್ದ ಜೋಧ್ ಪುರದ ಕೂಲಿ ಕಾರ್ಮಿಕನ ಮಗ!

ಕೊರೋನಾ ಲಾಕ್ ಡೌನ್ ಸಮಯ ಹಲವರಿಗೆ ಹಲವು ರೀತಿಯಲ್ಲಿ ಕಷ್ಟಗಳನ್ನು ನೀಡಿದರೆ ಕೆಲವರ ಜೀವನದಲ್ಲಿ ಕೆಲವು ವಿಷಯದಲ್ಲಿ ಒಳ್ಳೆಯದನ್ನು ಮಾಡಿರಬಹುದು. ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಷ್ಟವಾಗಿದೆ ಎಂದು ಬಹುತೇಕರು ಅನ್ನುತ್ತಿದ್ದರೆ ರಾಜಸ್ತಾನದ ಜೋಧ್ ಪುರದ 18 ವರ್ಷದ ಯುವಕನೊಬ್ಬ, ಅದೂ ಕಾರ್ಮಿಕನ ಮಗ 1 ಕೋಟಿ ರೂಪಾಯಿ ಗೆದ್ದಿದ್ದಾನೆ ಎಂದರೆ ನಂಬುತ್ತೀರಾ?

ಮಾಸ್ಕ್ ಧರಿಸಿಲ್ಲವೆಂದು ಮಾನಸಿಕ ಅಸ್ವಸ್ಥ ವ್ಯಕ್ತಿಯ ಕುತ್ತಿಗೆ ಮೇಲೆ ಮಂಡಿಯೂರಿದ ಪೊಲೀಸ್!
ದೇಶ

ಮಾಸ್ಕ್ ಧರಿಸಿಲ್ಲವೆಂದು ಮಾನಸಿಕ ಅಸ್ವಸ್ಥ ವ್ಯಕ್ತಿಯ ಕುತ್ತಿಗೆ ಮೇಲೆ ಮಂಡಿಯೂರಿದ ಪೊಲೀಸ್!

ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಕಾರಣದಿಂದಾಗಿ ಪೊಲೀಸರು ಮಾನಸಿಕ ಅಸ್ವಸ್ಥ ವ್ಯಕ್ತಿಯ ಕುತ್ತಿಗೆ ಮೇಲೆ ಪೊಲೀಸರು ಮಂಡಿಯೂರಿದ ಘಟನೆ ಜೋಧ್ ಪುರದಲ್ಲಿ ನಡೆದಿದೆ. 

ಭಾರತವನ್ನು ವೈದಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸಲು ರಾಷ್ಟ್ರಪತಿ ಕರೆ 
ದೇಶ

ಭಾರತವನ್ನು ವೈದಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸಲು ರಾಷ್ಟ್ರಪತಿ ಕರೆ 

ಭಾರತವನ್ನು ವೈದ್ಯಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸುವುದನ್ನು ಮತ್ತು ಕಡಿಮೆ ವೆಚ್ಚದ ರೋಗ ಪತ್ತೆ, ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಪಾದಿಸಿದ್ದಾರೆ.