ಜೋಯಿಡಾ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ರಾಜ್ಯದ ಮೊದಲ 'ಸಾವಯವ ತಾಲೂಕು' ಆಗುವ ಗುರಿ!
ಉತ್ತರ ಕನ್ನಡ ಜಿಲ್ಲೆಯ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ತಾಲೂಕಾದ ಜೋಯಿಡಾದ ರೈತರು ಈಗಾಗಲೇ ಶೂನ್ಯ-ರಸ ಗೊಬ್ಬರ ನೀತಿಯನ್ನು ಅಳವಡಿಸಿಕೊಂಡಿದ್ದಾರೆ.

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!
ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

ಜೊಯಿಡಾ: ಕೊನೆಗೂ ಬೋನಿಗೆ ಬಿದ್ದ ಆತಂಕ ಸೃಷ್ಟಿಸಿದ ಹುಲಿ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಲ್ಲಿ ಜಾನುವಾರುಗಳನ್ನು ಬಲಿ ಪಡೆದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅದಿಕಾರಿಗಳು ಯಶಸ್ವಿಯಾಗಿದ್ದಾರೆ.

ಉತ್ತರ ಕನ್ನಡ: ಜೋಯಿಡಾ ತಾಲೂಕು ಈಗ ಕರ್ನಾಟಕದ ಬೇಡಿಕೆಯಿರುವ ಹೊಸ ಪಕ್ಷಿವೀಕ್ಷಣಾ ತಾಣ
ವಿವಿಧ ರಾಜ್ಯಗಳ ಪಕ್ಷಿ ಛಾಯಾಗ್ರಾಹಕರು ಮತ್ತು ಪಕ್ಷಿ ಪ್ರಿಯರು ಇಲ್ಲಿ ಹೇರಳವಾಗಿರುವ ಶ್ರೀಮಂತ ಪಕ್ಷಿಸಂಕುಲವನ್ನು ವೀಕ್ಷಿಸಲು ಇಲ್ಲಿಗೆ ಆಗಮಿಸುತ್ತಿದ್ದಾರೆ.

ಮೈಲುಗಟ್ಟಲೇ ಹಾಡಿಯಲ್ಲಿ ಸಾಗಿ ಆದಿವಾಸಿ ಕುಗ್ರಾಮಗಳಲ್ಲಿ 'ತ್ರಿವರ್ಣ ಧ್ವಜ' ವಿತರಿಸಿದ ಅಧಿಕಾರಿಗಳು!
ಅರಣ್ಯದೊಳಗಿರುವ ನೂರಾರು ಮನೆಗಳಿಗೆ ರಾಷ್ಟ್ರ ಧ್ವಜ ಹಂಚಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಪ್ರಯತ್ನ ನಿಜಕ್ಕೂ ಶ್ಲಾಘನೀಯವಾಗಿದೆ.

ಕಾರ್ಮಿಕರು ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ರೈತರು: ನೆರವಿಗೆ ಧಾವಿಸಿ ಭತ್ತದ ನಾಟಿ ಮಾಡಿದ ಅರಣ್ಯ ಸಿಬ್ಬಂದಿ!
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಅರಣ್ಯ ಸಿಬ್ಬಂದಿಗಳು ರೈತ ಕುಟುಂಬಗಳಿಗೆ ನೆರವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡಿ ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಉತ್ತರ ಕನ್ನಡ: ಕ್ರಿಸ್ಮಸ್, ನ್ಯೂ ಇಯರ್ ಗಾಗಿ ದಾಂಡೇಲಿ, ಜೋಯಿಡಾ ಹೋಮ್ ಸ್ಟೇಗಳು ಈಗಾಗಲೆ ಭರ್ತಿ!
ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಮತ್ತು ನ್ಯೂ ಇಯರ್ ಗಾಗಿ ಹಲವು ಹೋಮ್ ಸ್ಟೇ ಮತ್ತು ರೆಸಾರ್ಟ್ ಗಳು ಭರ್ತಿಯಾಗಿವೆ.

ಜೋಯಿಡಾದಲ್ಲಿ ನಿರ್ಮಾಣವಾಗುತ್ತಿದೆ ಉತ್ತರ ಕರ್ನಾಟಕದ ಮೊದಲ ಚಿಟ್ಟೆ ಪಾರ್ಕ್
ಉತ್ತರ ಕರ್ನಾಟಕದಲ್ಲಿ ಮೊದಲ ಚಿಟ್ಟೆ ಪಾರ್ಕ್ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಹಳಿಯಾಳ ಅರಣ್ಯ ಇಲಾಖೆಗೆ ಧನ್ಯವಾದ ಹೇಳಲೇಬೇಕು. ಶೀಘ್ರದಲ್ಲೇ ಜೋಯಿಡಾದ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ನಲ್ಲಿ....

