ಮೂರು ದಿನಗಳ ಭೇಟಿಗಾಗಿ ಜೋರ್ಡಾನ್ ರಾಜ ಅಬ್ದುಲ್ಲಾ ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅಬ್ದುಲ್ಲಾ ಅವರನ್ನು ಆದರದಿಂದ ಬರಮಾಡಿಕೊಂಡಿದ್ದಾರೆ.