ರಾಜ್ಯಜೋಳದ ಕೊರತೆ: 2 ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿದ ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ
ಉತ್ತರ ಕರ್ನಾಟಕದ ಜನರ ಪ್ರಮುಖ ಆಹಾರವಾದ ಜೋಳದ ಉತ್ಪಾದನೆಯಲ್ಲಿ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ, ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ (RARS) ಹೆಚ್ಚು ಇಳುವರಿ ನೀಡುವ ಎರಡು ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿದೆ.