ವಿದೇಶಸಮಯ ಪ್ರಜ್ಞೆ ಮೆರೆದ ಪೈಲಟ್: ಹೊಲದಲ್ಲಿ ವಿಮಾನ ತುರ್ತು ಭೂಸ್ಪರ್ಶ; 233 ಮಂದಿ ಬಚಾವ್!
ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಹಕ್ಕಿಗಳ ಹಿಂಡು ಎಂಜಿನ್ ಗೆ ಬಡಿದಿದ್ದರಿಂದ ವಿಮಾನ ಬೆಂಕಿಗಾಹುತಿಯಾಗುವ ಸಾಧ್ಯತೆಯನ್ನು ಗಮನಿಸಿದ ಪೈಲಟ್ ಜೋಳದ ಹೊಲದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿ 233 ಜನರ ಪ್ರಾಣ ಉಳಿಸಿ ಹೀರೋ ಆಗಿದ್ದಾರೆ.