ದೇಶಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಷಿ ಸೇರಿದಂತೆ ಬಿಜೆಪಿ ನಾಯಕರ ವಿಚಾರಣೆಗೆ ಸುಪ್ರೀಂ ಅಸ್ತು
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಸೇವಕರು, ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾಭಾರತಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.