ವಿದೇಶ'ಅವರು ರಾಜೀನಾಮೆ ನೀಡಿದ್ದು ಒಳ್ಳೆಯದೇ ಆಯ್ತು': Joseph Kent ಬಗ್ಗೆ ಡೊನಾಲ್ಡ್ ಟ್ರಂಪ್ ಹೀಗಂದಿದ್ದೇಕೆ? Video
ಶ್ವೇತಭವನದ ಓವಲ್ ಆಫೀಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ನಾನು ಅವರ ಹೇಳಿಕೆಯನ್ನು ಓದಿದ್ದೇನೆ. ಅವರು ಒಳ್ಳೆಯ ವ್ಯಕ್ತಿ ಎಂದು ನನಗೆ ಸದಾ ಅನಿಸಿತ್ತು, ಆದರೆ ಭದ್ರತೆ ವಿಷಯದಲ್ಲಿ ಅವರು ಸದಾ ದುರ್ಬಲರಾಗಿದ್ದರು ಎಂದು ಹೇಳಿದರು.