ಜೋಹಾನ್ಸ್‌ಬರ್ಗ್

ದಕ್ಷಿಣ ಆಫ್ರಿಕಾದಲ್ಲಿ ನೆತ್ತರ ಮಳೆ: ಕೆಲವೇ ಗಂಟೆಗಳ ಅಂತರದಲ್ಲಿ ಬಾರ್, ಅಂಗಡಿಗಳ ಮೇಲೆ ಗುಂಡಿನ ದಾಳಿ; 27 ಮಂದಿ ದುರ್ಮರಣ!
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ಹಾಗೂ ಕೇಪ್‌ಟೌನ್ ನಗರಗಳಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ನಡೆದಿರುವ ಎರಡು ಪ್ರತ್ಯೇಕ ಸಾಮೂಹಿಕ ಗುಂಡಿನ ದಾಳಿಗಳಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮೊದಲ ಏಕದಿನ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಭರ್ಜರಿ ಜಯ, ಅರ್ಶ್ ದೀಪ್ ಸಿಂಗ್ ಪಂದ್ಯ ಶ್ರೇಷ್ಠ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ, ಆರಂಭಿಕ ಆಘಾತ
ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಎದುರಿಸಿದೆ.

ಮೊದಲ ಏಕದಿನ: ಅರ್ಶ್ ದೀಪ್ ಸಿಂಗ್, ಆವೇಶ್ ಖಾನ್ ಮಾರಕ ಬೌಲಿಂಗ್, ಅಲ್ಪ ಮೊತ್ತಕ್ಕೆ ದಕ್ಷಿಣ ಆಫ್ರಿಕಾ ಆಲೌಟ್
ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಅರ್ಶ್ ದೀಪ್ ಸಿಂಗ್, ಆವೇಶ್ ಖಾನ್ ಮಾರಕ ಬೌಲಿಂಗ್ ಗೆ ತತ್ತರಿಸಿ ಕೇವಲ 116 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ.

ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹಿನ್ನಲೆ: ದಕ್ಷಿಣ ಆಫ್ರಿಕಾ ಸರ್ಕಾರದಿಂದಲೂ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ನಿಷೇಧ
ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹಿನ್ನಲೆ ಅಮೆರಿಕ ಸರ್ಕಾರ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಕೋವಿಡ್ ಲಸಿಕೆಯನ್ನು ನಿಷೇಧಿಸಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಈ ಲಸಿಕೆ ಬಳಕೆ ಮೇಲೆ ನಿರ್ಬಂಧ ಹೇರಿದೆ.

ಎ.ಬಿ ಡಿವಿಲಿಯರ್ಸ್ ನಿವೃತ್ತಿ ವಾಪಾಸು ಪಡೆಯುವಂತೆ ಪ್ರಯತ್ನಿಸುತ್ತೇವೆ: ಮಾರ್ಕ್ ಬೌಷರ್
ಎ.ಬಿ ಡೆವಿಲಿಯರ್ಸ್ ಸೇರಿದಂತೆ ನಿವೃತ್ತಿ ಪಡೆದಿರುವ ಹಲವು ಆಟಗಾರರು ಮತ್ತೊಮ್ಮೆ ರಾಷ್ಟ್ರೀಯ ತಂಡಕ್ಕೆ ಮರಳಿ ತರುವ ಪ್ರಯತ್ನ ನಡೆಸಲಾಗುವುದು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಮಾರ್ಕ್ ಬೌಷರ್ ತಿಳಿಸಿದ್ದಾರೆ.

