ದೇಶThinking of you': ದೇಶದ್ರೋಹಿ ಆರೋಪಿ ಉಮರ್ ಖಾಲೀದ್ ಗೆ ಪತ್ರ ಬರೆದ ನ್ಯೂಯಾರ್ಕ್ ಮೇಯರ್ ಮಮ್ದಾನಿ!
2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ UAPA ಆರೋಪದಡಿ ತಿಹಾರ್ ಜೈಲಿನಲ್ಲಿರುವ ಉಮರ್ ಖಾಲಿದ್ ಗೆ ಜೋಹ್ರನ್ ಮಮ್ದಾನಿ ಬರೆದಿರುವ ಪತ್ರವನ್ನು ಆತನ ಸ್ನೇಹಿತರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.