ದೇಶ63 ವರ್ಷದ ಹಿಂದೆ ಮಹಾಬಲಿಪುರಂ, ಜೆಮಿನಿ ಸ್ಟುಡಿಯೋಗೆ ಭೇಟಿ ಕೊಟ್ಟಿದ್ದ ಚೀನಾದ ಮೊದಲ ಪ್ರಧಾನಿ: ಒಂದು ನೆನಪು
ಚೀನಾ ಅಧ್ಯಕ್ಷ ಭಾರತ ಪ್ರವಾಸ ಇದೀಗ ಟಾಕ್ ಆಫ್ ದಿ ಟೌನ್ ಆಗಿ ಮಾರ್ಪಟ್ಟಿದ್ದು, ದಕ್ಷಿಣ ಭಾರತದ ಖ್ಯಾತ ಪ್ರವಾಸಿ ತಾಣ ಮಹಾಬಲಿಪುರಂಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ ನೀಡಿದ್ದಾರೆ. ಆದರೆ ಮಹಾಬಲಿಪುರಂಗೆ ಚೀನಾ ಅಧ್ಯಕ್ಷರ ಭೇಟಿ ಇದೇ ಮೊದಲೇನಲ್ಲ.