ರಾಜ್ಯಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ
ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿಪಡೆಯುತ್ತಿದೆ, ದೇಶದ ಸ್ವಾತಂತ್ರ್ಯಕ್ಕೆ ಮೊದಲು ಹೋರಾಡಿದ್ದು ಟಿಪ್ಪು ಸುಲ್ತಾನ್ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.