ದೇಶಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಕವಿ ಅಕ್ಕಿಥಮ್ ಅಚ್ಯುತನ್ ನಂಬೂದಿರಿ ನಿಧನ
ಮಲಯಾಳಂ ಸಾಹಿತ್ಯದ ಸರಳತೆಯ ಮೇರು ಪ್ರಖ್ಯಾತ ಕವಿ ಅಕ್ಕಿಥಮ್ ಎಂದೇ ಖ್ಯಾತರಾದ ಜ್ಞಾನಪೀಠ ಪ್ರಶಸ್ತಿ ವಿಜೇತ ಅಕ್ಕಿಥಮ್ ಅಚ್ಯುತನ್ ನಂಬೂದರಿ(94) ವಯೋಸಹಜ ಕಾಯಿಲೆಗಳಿಂದ ಗಿ ತ್ರಿಶೂರ್ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.