ಜ್ಞಾನಭಾರತಿ

ಜ್ಞಾನಭಾರತಿ ಸಾಮೂಹಿಕ ಅತ್ಯಾಚಾರ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ ಕಾಯಂ
ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ದೋಷಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.

ಬೆಂಗಳೂರು: ನಾಗವಾರ, ಜ್ಞಾನ ಭಾರತಿ ವಾರ್ಡ್ ಸೀಲ್ ಡೌನ್
ಎರಡು ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ನಾಗವಾರ ಮತ್ತು ಜ್ಞಾನ ಭಾರತಿ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಿದ್ದಾರೆ.

ಬೆಂಗಳೂರು: ಐಟಿ ಅಧಿಕಾರಿ ಪುತ್ರನ ಅಪಹರಣ, 50 ಲಕ್ಷಕ್ಕೆ ಬೇಡಿಕೆ
ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಅಧಿಕಾರಿ ಪುತ್ರನನ್ನು ಅಪಹರಿಸಿ 50 ಲಕ್ಷ ರೂ. ಗೆ ಬೇಡಿಕೆ ಇಡಲಾಗಿದೆ.

ಹೆಚ್ಚಿನ ಸಿಸಿಟಿವಿ ಅಳವಡಿಕೆಗೆ ಪೊಲೀಸರ ಮನವಿ: ನಿರ್ಧಾರ ಕೈಗೊಳ್ಳದ ಬೆಂಗಳೂರು ವಿವಿ
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡುವಂತೆ ರಾಜ್ಯ ಪೊಲೀಸರು ಮನವಿ ಮಾಡಿದ್ದು...

ಲಿಫ್ಟ್ ಗುಂಡಿಗೆ ಬಿದ್ದು ವೃದ್ಧ ಸಾವು
ಲಿಫ್ಟ್ ಒಳಗಿನ ಕಾರ್ ಬರುವ ಮೊದಲೇ ಬಾಗಿಲು ತೆರೆದುಕೊಂಡ ಕಾರಣ ಅದರೊಳಗೆ ಕಾಲು ಹಾಕಿ, ಲಿಫ್ಟ್ ಗುಂಡಿಯೊಳಗೆ ಬಿದ್ದು ನಿವೃತ್ತ ಎಂಜಿನಿಯರ್ ಮೃತಪಟ್ಟಿರುವ ಘಟನೆ ನಾಗರಬಾವಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ...

ಬೆಂಗಳೂರು ವಿವಿ ಕುಲಪತಿ ಕಚೇರಿಯಲ್ಲಿ ಕಡತ ಕಳವು
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಯಲ್ಲಿ ಕಡತಗಳು ನಾಪತ್ತೆಯಾಗಿದ್ದು, ಈ ಸಂಬಂಧ ವಿಶ್ವವಿದ್ಯಾಲಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ...

