ರಾಜ್ಯಕಾರಿನ ಬಾನೆಟ್ ಮೇಲೆ ಉದ್ಯಮಿಯನ್ನು ಎಳೆದೊಯ್ದ ಮಹಿಳೆ: 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಐವರು
ಉದ್ಯಮಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅವರನ್ನು ಶನಿವಾರ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 30 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಪ್ರಿಯಾಂಕಾ ಸೇರಿದಂತೆ ಐವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.