ದೇಶಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆ ನಡೆಸಲು ASIಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದ ವಾರಣಾಸಿ ಕೋರ್ಟ್!
ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್ಐ) ತನ್ನ ಸಮೀಕ್ಷೆ ಮತ್ತು ವೈಜ್ಞಾನಿಕ ತನಿಖೆಯನ್ನು ಪೂರ್ಣಗೊಳಿಸಲು, ಜ್ಞಾನವಾಪಿ ಆವರಣದ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ.