ದೇಶಒಂದು ದಿನದ ಪೂಜೆ ಮಸೀದಿಯನ್ನು ದೇವಸ್ಥಾನವಾಗಿಸುವ ನಡೆಯಲ್ಲ.. ನಮಾಜ್ ಮಸೀದಿಯ ಚಹರೆ ಬದಲಿಸುತ್ತದೆಯೇ? ಅಲಹಾಬಾದ್ ಹೈಕೋರ್ಟ್!
ವರ್ಷಕ್ಕೊಮ್ಮೆ ಪೂಜೆಗೆ ಅವಕಾಶ ಕೋರಿರುವುದು ಜ್ಞಾನವ್ಯಾಪಿ ಮಸೀದಿಯನ್ನು ದೇವಸ್ಥಾನವಾಗಿಸುವ ತಂತ್ರ ಎಂಬ ಮುಸ್ಲಿಂ ಅರ್ಜಿದಾರರ ತಕರಾರಿಗೆ ಉತ್ತರ ನೀಡಿರುವ ಅಲಹಾಬಾದ್ ಹೈಕೋರ್ಟ್, ಕೇವಲ ಒಂದು ದಿನದ ಪೂಜೆ ಮಸೀದಿಯನ್ನು ದೇವಸ್ಥಾನವಾಗಿಸುವ ನಡೆಯಾದರೆ... ನಿತ್ಯ ಮಾಡುವ ನಮಾಜ್ ಮಸೀದಿಯ ಚಹರೆ ಬದಲಿಸುತ್ತದೆಯೇ? ಎಂದು ಪ್ರಶ್ನಿಸಿದೆ.