ದೇಶಜ್ಞಾನವಾಪಿ ಮಸೀದಿ ವಿವಾದ: ವಾರಣಾಸಿ ಕೋರ್ಟ್ ಆದೇಶ ಎತ್ತಿ ಹಿಡಿದ 'ಸುಪ್ರೀಂ'; ವಿಚಾರಣೆ ಆಕ್ಟೋಬರ್ ಗೆ ಮುಂದೂಡಿಕೆ
ತೀವ್ರ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾದುನೋಡುವ ನಿರ್ಧಾರಕ್ಕೆ ಮುಂದಾಗಿದ್ದು, ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್ ಕಮಿಷನರ್ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದಿದೆ.