ದೇಶವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ವಿವಾದ: ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..'!
ನೀವು ಯಾವುದೇ ಭಯವಿಲ್ಲದೆ ನಿಮ್ಮ ಕರ್ತವ್ಯವನ್ನು ಮುಂದುವರಿಸಿ. ಎಲ್ಲಿಯಾದರೂ ಜವಾಬ್ದಾರಿ ಅಥವಾ ಹೊಣೆಗಾರಿಕೆ ವಹಿಸಬೇಕಾದರೆ, ಅದನ್ನು ನಾನು ಮಹಾನಿರ್ದೇಶಕನಾಗಿ ವಹಿಸಿಕೊಳ್ಳುತ್ತೇನೆ.