ಜ್ಯೋತಿರಾದಿತ್ಯ ಸಿಂಧಿಯಾ

'ಬಿಸಿಲಿನಿಂದ ಬಳಲುತ್ತಿದ್ದೀರಾ, ಒಂದು ಈರುಳ್ಳಿ ಜೇಬಲ್ಲಿ ಇಟ್ಟುಕೊಳ್ಳಿ': ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ; Video
ನಾನು ಯುವಕನಂತೆ ಕಾಣಬಹುದು, ಆದರೆ ನನ್ನ ಮನಸ್ಸು ಹಳೆಯ ಸಂಪ್ರದಾಯ ರೀತಿಯಲ್ಲಿ ಯೋಚನೆ ಮಾಡುತ್ತದೆ. ನಿಮ್ಮ ಜೇಬಿನಲ್ಲಿ ಒಂದು ಈರುಳ್ಳಿ ಇಟ್ಟುಕೊಳ್ಳಿ, ನಿಮಗೆ ಬಿಸಿಲಿನಿಂದ ಏನೂ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Video
ಸಾಧನಗಳಲ್ಲಿ ಅಪ್ಲಿಕೇಶನ್ ಸ್ಥಾಪನೆಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ ಎಂದು ಅವರು ಲೋಕಸಭೆಗೆ ತಿಳಿಸಿದರು.

Sanchar Saathi ಆ್ಯಪ್ ಅಳವಡಿಕೆ ಕಡ್ಡಾಯವೇ? ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ; Video
ಈ ಆ್ಯಪ್ ಇನ್‌ಸ್ಟಾಲ್ ಮಾಡಿದ ಬಳಿಕ ಮೊಬೈಲ್ ಕಳ್ಳತನವಾದರೆ ಅಥವಾ ಕಳೆದುಹೋದರೆ ಬ್ಲಾಕ್ ಮಾಡಬಹುದು. ಅಷ್ಟೇ ಅಲ್ಲದೇ ಈ ಫೋನ್ ದೇಶದ ಬೇರೆ ಕಡೆ ಬಳಕೆಯಾಗುತ್ತಿದ್ದರೂ ಕಾನೂನು ಸಂಸ್ಥೆಗಳಿಗೆ ಎಲ್ಲಿ ಈ ಫೋನ್ ಸಕ್ರಿಯವಾಗಿದೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ.

ಪ್ರಯಾಣಿಕರ ಸಮಸ್ಯೆ ಪರಿಹರಿಸಲು ವಿಮಾನ ನಿಲ್ದಾಣಗಳಲ್ಲಿ ವಾರ್ ರೂಮ್ ಸ್ಥಾಪನೆ: ಜ್ಯೋತಿರಾದಿತ್ಯ ಸಿಂಧಿಯಾ
ದಟ್ಟ ಮಂಜಿನಿಂದಾಗಿ ಹಲವು ವಿಮಾನಗಳು ಭಾರಿ ವಿಳಂಭವಾಗುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯವು ದೆಹಲಿ, ಮುಂಬೈ ಮತ್ತು ಇತರ ನಾಲ್ಕು ಮೆಟ್ರೋ ವಿಮಾನ ನಿಲ್ದಾಣಗಳಲ್ಲಿ ಇಂತಹ ಘಟನೆಗಳ ಬಗ್ಗೆ ದಿನಕ್ಕೆ ಮೂರು ಬಾರಿ ವರದಿ...

ಪೈಲಟ್ ಮೇಲೆ ಹಲ್ಲೆ; ವಿಮಾನದಲ್ಲಿ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಜ್ಯೋತಿರಾದಿತ್ಯ ಸಿಂಧಿಯಾ
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್‌ಲೈನ್ಸ್ ಪೈಲಟ್ ಮೇಲೆ ಸಾಹಿಲ್ ಕಟಾರಿಯಾ ಎಂಬಾತ ಹಲ್ಲೆ ನಡೆಸಿದ್ದು ಈ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ...

ಭಾರತ 'ವಿಶ್ವಗುರು' ಆಗುವವರೆಗೂ ನಾವು ವಿಶ್ರಮಿಸುವುದಿಲ್ಲ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಮೂಲಕ ‘ವಿಶ್ವಗುರು’ವನ್ನಾಗಿ ಪರಿವರ್ತಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಲ್ಲಿ ಭಾಗಿಗಳಾಗಿರಲು ಕೇಂದ್ರ ನಾಗರಿಕ ವಿಮಾನಯಾನ ಮತ್ತು ಉಕ್ಕು ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರು ಶನಿವಾರ ಇಲ್ಲಿ ದೇಶದ ಜನತೆಗೆ ಕರೆ ನೀಡಿದರು.

'ಡಿಕೆ ಶಿವಕುಮಾರ್ ಜ್ಯೋತಿರಾದಿತ್ಯ ಸಿಂಧಿಯಾರಂತೆ ದ್ರೋಹಿ ಅಲ್ಲ': ಡಿಕೆಶಿ ಕಾಂಗ್ರೆಸ್ ಸೇರಿದ ಸ್ವಾರಸ್ಯಕರ ಕಥೆ ಹೇಳಿದ ಕಾಂಗ್ರೆಸ್ ಹಿರಿಯ ನಾಯಕ
ಡಿಕೆ ಶಿವಕುಮಾರ್ ಜ್ಯೋತಿರಾದಿತ್ಯ ಸಿಂಧಿಯಾ ಅವರಂತೆ ದ್ರೋಹಿ ಅಲ್ಲ.. ಪಕ್ಷದ ನಿಷ್ಠಾವಂತ ಕಾರ್ಯಕರ್ತ.. ಸೋನಿಯಾ ಗಾಂಧಿ ಅವರ ಮಾತನ್ನು ಶಿರಸಾವಹಿಸಿ ಪಾಲಿಸುತ್ತಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಕೋವಿಡ್ ಪಾಸಿಟಿವ್
ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ಉಕ್ಕು ಮತ್ತು ನಾಗರಿಕ ವಿಮಾನಯಾನ ಸಚಿವರು ಈ ಮಾಹಿತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.

'ದೇಶದಲ್ಲಿ ಹೆಚ್ಚು ಏರ್ಪೋರ್ಟ್ ಹೊಂದಿರುವ ರಾಜ್ಯ ಕರ್ನಾಟಕ; ಹಾರುವ ಕಾರುಗಳ ಪರಿಕಲ್ಪನೆ ಶೀಘ್ರದಲ್ಲೇ ವಾಸ್ತವ': ಸಚಿವ ಸಿಂಧಿಯಾ
ಕರ್ನಾಟಕ ಅತಿ ಹೆಚ್ಚು ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

