ದೇಶಪ್ರಿಯಾಂಕಾ,ಜ್ಯೋತಿರಾಧಿತ್ಯರಿಂದ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ-ರಾಹುಲ್
ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ಅಚಲ ವಿಶ್ವಾಸ ಹೊಂದಿರುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.