ವಿದೇಶಸಚಿನ್ ಪೈಲಟ್, ಜ್ಯೋತಿರಾಧಿತ್ಯ ಸಿಂದಿಯಾಗೆ ವಿಜಯ್ ಮಲ್ಯ ಅಭಿನಂದನೆ
ರಾಜಸ್ತಾನ ಮತ್ತು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸಚಿನ್ ಪೈಲಟ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ಲಂಡನ್ ನಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ಅಭಿನಂದಿಸಿದ್ದಾರೆ.