ದೇಶಮಕ್ಕಳಲ್ಲಿ ಜ್ವರ ಪ್ರಕರಣ ಹೆಚ್ಚಳ: ಪುದುಚೇರಿ ಶಾಲೆಗಳಿಗೆ ರಜೆ ಘೋಷಣೆ
ಮಕ್ಕಳಲ್ಲಿ ಜ್ವರ ತರಹದ ಕಾಯಿಲೆ ಹೆಚ್ಚಿದ ಹಿನ್ನೆಲೆಯಲ್ಲಿ ಶನಿವಾರದಿಂದ ಸೆಪ್ಟೆಂಬರ್ 25 ರವರೆಗೆ ಒಂದರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚುವುದಾಗಿ ಪುದುಚೇರಿ ಸರ್ಕಾರ ಶುಕ್ರವಾರ ಘೋಷಿಸಿದೆ.