ರಾಜ್ಯಜ್ವಲಂತ ಸಮಸ್ಯೆಗಳನ್ನು ಜೀವಂತ ಇಟ್ಟ ಕಾಂಗ್ರೆಸ್: ಡಿಸಿಎಂ ಡಾ. ಅಶ್ವತ್ಥ ನಾರಾಯಣ ಕಿಡಿ
ದೇಶದಲ್ಲಿ 60 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಎಲ್ಲ ಜ್ವಲಂತ ಸಮಸ್ಯೆಗಳನ್ನು ಜೀವಂತವಾಗಿ ಇಡಲು ಪ್ರಯತ್ನ ಮಾಡಿತೇ ವಿನಾ ಅವುಗಳಿಗೆ ಪರಿಹಾರ ಕಂಡುಕೊಳ್ಳಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಟೀಕಿಸಿದ್ದಾರೆ.